Index   ವಚನ - 240    Search  
 
ಇತ್ತವರಿಲ್ಲ ಹೆತ್ತವರಿಲ್ಲ ನಿನಗೆ ಆದಿಶೂನ್ಯ ತಮಂಧನಾಗಿದ್ದೆ ನೀನಯ್ಯಾ. ನೀ ಶಕ್ತಿ ಪೂರವಿಸಲಿಕೆ ಎಲ್ಲವಾಗಿದ್ದೆಯಯ್ಯ, ಎನ್ನ ಕಪಿಲಸಿದ್ಧಮಲ್ಲಿನಾಥಯ್ಯಾ.