Index   ವಚನ - 254    Search  
 
ಇವಳಾವಾವ ವಂಚಕದಲಿ ಹುಟ್ಟಿ ಬೆಳದವನೆಂದರಿಯೆ. ನೋಡಯ್ಯಾ, ಇಂತೀ ಲೋಕವ ಹೊರಿಸೆಂದು ತಲೆವಗ್ಗವಿಕ್ಕಿಕೊಟ್ಟಾ, ಕಪಿಲಸಿದ್ಧಮಲ್ಲಿನಾಥಯ್ಯನವ್ಯಯ!