Index   ವಚನ - 276    Search  
 
ಎಂಟು ಹದಿನಾರೆಂಬ ಬಲೆಯನೊಡ್ಡಿ ಚೆನ್ನಮೃಗವೆಂಬ ಕಂಗಳ ಬೇಟೆ ಎಸುವೆನಯ್ಯಾ. ವಿಂಧ್ಯವನದೊಳಗೆ ಓ ಓ ಎಂದೆನುತಲಯಿದರೆ ಎಸುವೆನಯ್ಯಾ. [ಕಪಿಲಸಿದ್ಧಮಲ್ಲಿಕಾರ್ಜುನ] ಎಯ್ದೆ ಬಾಣಕ್ಕೆ ಎಯ್ದೆ ಗುರಿಯಾಗದ ಮುನ್ನ ಎಯ್ದುವೆ ದಶಮುಖ ರಾಮತಂದೆ ಎಸುವೆನಯ್ಯಾ