ವಚನ - 320     
 
ಎಲೆ ಅಯ್ಯಾ, ಎನಗೆ ಜವ್ವನವೇರಿತ್ತಯ್ಯಾ, ಹರೆಯ ಹತ್ತಿತ್ತಯ್ಯಾ, ಪ್ರಾಯ ಸಮರೂಪಿಗೆ ಬಂದಿತ್ತಯ್ಯಾ. ಜವ್ವನಕ್ಕೆ ಜಯವಂತನಿಲ್ಲ, ಹರೆಯಕ್ಕೆ ಹರುಷಿತನಿಲ್ಲ. ಪ್ರಾಯಕ್ಕೆ ಪ್ರೌಢಿಗನಿಲ್ಲದೆ ಭ್ರಮೆಬಡುತ್ತಿದ್ದೇನಯ್ಯಾ. ಜವ್ವನಿಗ ಜಯವ ಮಾಡಿದಡೆ ಆನು ಬದುಕುವೆನಯ್ಯಾ, ಕಪಿಲಸಿದ್ಧಮಲ್ಲಿನಾಥಯ್ಯಾ.