ವಚನ - 339     
 
ಏಕೈಕ್ಯನೆಂತೆಂಬ ಅಡಕವನರಿದಿರ್ದಡೆ ಅನೇಕ ವಿಧ ಸದ್ಭಕ್ತಿ ಪದವನರಿದು ಆ ಗುರುವಿನಾ ಮನದ ಮತಿಯ ಬೆಳಗುವ ನಿರ್ಮಳಾಂಗನು ಶಿಷ್ಯ ಕಪಿಲಸಿದ್ಧಮಲ್ಲಿಕಾರ್ಜುನಾ.