ವಚನ - 490     
 
ಗುರುಪಾದೋದಕ ಸಕಲಕ್ರಿಯೆಗಳಿಗೆ ಬರುವುದು. ಕ್ರಿಯಾಪಾದೋದಕ ಭಸ್ಮಶುದ್ಧತೆಗೆ ಬರುವುದು. ಜ್ಞಾನಪಾದೋದಕ ಅರ್ಪಣಂಗೈವುದಕ್ಕೆ ಬರುವುದು ನೋಡಾ ಕಪಿಲಸಿದ್ಧಮಲ್ಲಿಕಾರ್ಜುನಾ.