Index   ವಚನ - 510    Search  
 
ಗ್ರಾಮವೆಂಟರ ಒಳಗೆ ಆನಂದದಾಳಾಪ ಸ್ವಾನುಭೂತ್ರೈಕದಲಿ ಸೌಖ್ಯವಾಗಿ ಭಾನುವಿನುದಯದ ಪ್ರಭೆಯ ನುಂಗಿದ ದೀಪ್ತಿ ಅಜಾತ ಗುರುವಿನ ರೂಪು ಕಪಿಲಸಿದ್ಧಮಲ್ಲಿಕಾರ್ಜುನಾ.