ವಚನ - 590     
 
ತನುವೈದು, ತನು ಮೂರು, ಕರಣ ನಾಲ್ಕು, ಭ್ರಮೆಯಾರು, ಅನುನಯನ ಗುರುವಿನ ಕರುಣವಿಡಿದಾತಂಗೆ, ತನು ಬ್ರಹ್ಮ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ.