ವಚನ - 797     
 
ಬಸವಣ್ಣನೇ ತಾಯಿ, ಬಸವಣ್ಣನೇ ತಂದೆ, ಬಸವಣ್ಣನೇ ಪರಮಬಂಧುವೆನಗೆ. ವಸುಧೀಶ ಕಪಿಲಸಿದ್ಧಮಲ್ಲಿಕಾರ್ಜುನಾ, ನಿಮ್ಮ ಹೆಸರಿಟ್ಟ ಗುರು ಬಸವಣ್ಣನಯ್ಯಾ.