Index   ವಚನ - 831    Search  
 
ಭಕ್ತಿಯ ಬಯಸುವಡೆ ನಿತ್ಯನಿತ್ಯ ನೆನೆಯಾ, ನಿಸ್ತಾರ ನಿಸ್ತಾರವೆಂದು ಮುಂದೆ ಬಂದಾಡೌ ಆತ ಶುದ್ಧದೇವ ಎಲ್ಲರ ಪರಿಯಂತಲ್ಲ ಕಾಣಾ ಕಪಿಲಸಿದ್ಧಮಲ್ಲಿಕಾರ್ಜುನಾ.