ವಚನ - 896     
 
ಮುಕ್ತಿಯ ಲಾಂಛನ ಮುಕ್ತಿಯ ರೂಪು ಕಾಣಾ ಬಸವ. ಭಕ್ತಿಯ ಲಾಂಛನ ಭಕ್ತಿಯ ರೂಪು ಕಾಣಾ ಬಸವ. ನಮ್ಮ ಕಪಿಲಸಿದ್ಧಮಲ್ಲಿನಾಥಯ್ಯನ ರೂಪು ಕಾಣಾ ಬಸವ.