Index   ವಚನ - 1283    Search  
 
ದೆಸೆದಿಗ್ವಲಯದಲ್ಲಿ ಪಸರಿ ಪರ್ಬಿತ್ತು ನಿನ್ನ ನಾಮ. ವಸುಧೆಯೆಲ್ಲವು ಹೆಣ್ಣು, ನೀನು ಗಂಡು. ಬಸವಾಕ್ಷರತ್ರಯದಿಂದುದ್ಭವಿಸಿ ಸಕಲ ಬ್ರಹ್ಮಾಂಡಂಗಳಾದವಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.