ವಚನ - 1374     
 
ನಿಶ್ಚಲ ಶರಣರ ಮನೆಯಂಗಳದಲ್ಲಿ ಅಷ್ಟಾಷಷ್ಟಿ ತೀರ್ಥಂಗಳು ನೆಲಸಿಪ್ಪವಯ್ಯಾ. ನೀನು ಇನಿಸುವೆರಸಿ ಒಲಿದಲ್ಲಿ ನೆಲಸಿಪ್ಪವಯ್ಯಾ, ಕಪಿಲಸಿದ್ಧಮಲ್ಲಿನಾಥಯ್ಯಾ.