ವಚನ - 1375     
 
ಬಸವಣ್ಣನ ಮನೆಯ ಸ್ವಾನಂದ ನೋಡಿದಡೆ, ಎನ್ನ ಮನ ಬೇಸರವಾಗದೆ ಶಿವದಾಸನೆಂದು ಜೀವನ್ಮುಕ್ತನೆಂದು ಹೊಗಳುವೆನಯ್ಯಾ, ಎಲೆ ಕಪಿಲಸಿದ್ಧಮಲ್ಲಿಕಾರ್ಜುನ ಪ್ರಭುವೆ.