ವಚನ - 1385     
 
ಚರಿತ್ರೆಗಳನೋದುವುದೇ ವಾಕ್ಸಿದ್ಧಿ. ಭವವಳಿದು ಭಾಷಣೆಯ ಮಾಡುವುದೇ ವಾಕ್ಸಿದ್ಧಿ. ನಮ್ಮ ಕಪಿಲಸಿದ್ಧಮಲ್ಲಿಕಾರ್ಜುನನ ಪಾದೋದಕ ಪ್ರಸಾದವ ಸ್ವೀಕರಿಸುವುದದೆ ವಾಕ್ಸಿದ್ಧಿ ಕಂಡಯ್ಯಾ, ಅಣ್ಣ ಮಡಿವಾಳ ಮಾಚಯ್ಯಾ.