Index   ವಚನ - 1414    Search  
 
ಲಿಂಗ ಬಂದು ಲಿಂಗಗಳನಳಿಯಿತ್ತಯ್ಯ ಲಿಂಗವೆ. ಲಿಂಗ ಬಂದು ಲಿಂಗಗಳನೀಡಾಡಿತ್ತಯ್ಯ ಲಿಂಗವೆ. ಲಿಂಗ ಬಂದು ಉಳಿಯಿತ್ತಯ್ಯ. ಲಿಂಗವೆ ಗುರು ಲಿಂಗವೆ ಜಂಗಮ ಲಿಂಗವೆ ನಾನು ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.