ವಚನ - 1545     
 
ಜಾರನೆಂಬುವ ನಾಮ ಮಾರಹರಂಗೆ ಸಲುವಳಿಯಯ್ಯಾ! ಜಾರನು ಜಾರನು ಕಪಿಲಸಿದ್ಧಮಲ್ಲಿಕಾರ್ಜುನನ ಶರಣರ ಮನದ ಮನೆಯ ಕೊನೆಯಲ್ಲಿ.