ವಚನ - 1561     
 
ಭೂಪ ಗೋಪನ ನೆನೆದಡೆ ಗೋಪನಾಗಬಲ್ಲನೆ? ಅಂದಿನ ಗಣಂಗಳ ಕಂಡು, ಇಂದಿನ ಜೀವಿಗಳು ನೆನೆನೆನೆದು ಧನ್ಯರಾದೆವೆಂಬ ಪರಿಯ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.