ವಚನ - 1603     
 
ವಿದ್ಯೆಯನರಿಯದವ ಗುದ್ದಾಟಕ್ಕೊಳಗಾದ ಅವಿದ್ಯೆಯನರಿಯದವ ಪ್ರಪಂಚವ ಒದ್ದುಬಿಟ್ಟ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.