Index   ವಚನ - 1869    Search  
 
ಭಕ್ತಿಯೆ ಲಿಂಗಪೂಜೆಯಾಗಿ ಅಳವಡಿಸಿಕೊಂಡ ಬಸವೇಶ. ಜ್ಞಾನಕ್ರೀಯೆ ಲಿಂಗಪೂಜೆಯಾಗಿ ಅಳವಡಿಸಿಕೊಂಡ ಚೆನ್ನಬಸವೇಶ. ವೈರಾಗ್ಯವೆ ಲಿಂಗಪೂಜೆಯಾಗಿ ಅಳವಡಿಸಿಕೊಂಡ ಅಲ್ಲಮೇಶ. ಅನುಭಾವವೆ ಲಿಂಗಪೂಜೆಯಾಗಿ ಅಳವಡಿಸಿಕೊಂಡ ಬಾಲಕೇಶ, ಕಪಿಲಸಿದ್ಧಮಲ್ಲೇಶ, ವ್ಯೋಮಕೇಶ, ನಾಶಪಾಶಾ.