Index   ವಚನ - 1    Search  
 
ಅಂಧಕಂಗೆ ಜೀವವಿದ್ದಡೆ ಕಣ್ಣಿದ್ದಂತೆ ಕಂಡು ನಡೆಯಬಲ್ಲನೆ? ನೀ ಸತಿಯಾಗಿ ನಾ ಪತಿಯಾಗಿ ಉಭಯ ಪ್ರಾಣ ಏಕರೂಪಾಗಿ ಎನ್ನಂಗದ ಅಂಗನೆ ಅಮರೇಶ್ವರಲಿಂಗವ ತೋರಾ.