Index   ವಚನ - 6    Search  
 
ಕಾಯಕದಲ್ಲಿ ನಿರತನಾದಡೆ, ಗುರುದರ್ಶನವಾದರೂ ಮರೆಯಬೇಕು, ಲಿಂಗಪೂಜೆಯಾದರೂ ಮರೆಯಬೇಕು, ಜಂಗಮ ಮುಂದೆ ನಿಂದಿದ್ದರೂ ಹಂಗ ಹರಿಯಬೇಕು. ಕಾಯಕವೆ ಕೈಲಾಸವಾದ ಕಾರಣ. ಅಮರೇಶ್ವರಲಿಂಗವಾಯಿತ್ತಾದಡೂ ಕಾಯಕದೊಳಗು