Index   ವಚನ - 17    Search  
 
ನೇಮವ ಮಾಡಿಕೊಂಡು ಭಕ್ತರ ಭವನಂಗಳ ಹೊಕ್ಕು, ಕಾಯಕ ಸತ್ತು, ಹಣ ಹೊನ್ನ ಬೇಡೆಹೆನೆಂಬುದು ಕಷ್ಟವಲ್ಲವೆ ಸದ್ಭಕ್ತಂಗೆ? ಆ ಗುಣ ಅಮರೇಶ್ವರಲಿಂಗಕ್ಕೆ ದೂರ.