Index   ವಚನ - 18    Search  
 
ಬೇಡಿ ತಂದು ದಾಸೋಹವ ಮಾಡುವನ್ನಬರ, ಪಂಗುಳನ ಪಯಣದಂತೆ. ಯಾಚಕತ್ವ ಭಕ್ತಂಗುಂಟೆ? ಭಕ್ತನಾಗಿ ಹುಟ್ಟಿ ಭಕ್ತರ ಬೇಡಿತಂದು ಮಾಡಿ ಮುಕ್ತಿಯನರಸಲುಂಟೆ? ಅದು ಅಮರೇಶ್ವರಲಿಂಗವ ಮುಟ್ಟದೆ ಇತ್ತಲೆ ಉಳಿಯಿತ್ತು.