Index   ವಚನ - 8    Search  
 
ಭಾವವಿಕಾರ ಕಾಯಕ್ಕೆ ಚೇಗೆ. ಕಾಯದ ಕೇಡು, ಅರಿವಿಂಗೆ ಆಶ್ರಯಿಸುವದಕ್ಕೆ ಹೀನ. ಉಭಯದಲ್ಲಿ ಬಂದುದಕ್ಕೆ ಕಾಯ ಸುಂಕವ ತೆತ್ತು, ಜೀವ ಹೋಯಿತ್ತು, ಬಂಕೇಶ್ವರಲಿಂಗದಲ್ಲಿ.