Index   ವಚನ - 21    Search  
 
ಸಾಕಾರವೆಂಬ ಚೀಲದಲ್ಲಿ, ಪ್ರಕೃತಿ ವಿಕಾರವೆಂಬ ಭಂಡವ ತುಂಬಿ, ಕ್ರಿಯಾ ಧರ್ಮಂಗಳೆಂಬ ದಾರವ ದಾರದಲ್ಲಿ ಸೇರಿಸಿ, ಕಟ್ಟಲರಿಯದ ಅಣ್ಣಗಳಿಗೆ ಜಗಸೆಟ್ಟಿತನವೇಕೆ? ಸುಂಕ ಸಿಕ್ಕಿತ್ತು, ಬಂಕೇಶ್ವರಲಿಂಗದಲ್ಲಿ.