Index   ವಚನ - 8    Search  
 
ಅಂಗಲಿಂಗಸಂಬಂಧವಾದ ಬಳಿಕ ಮನ ಹಿಂಗದಿಪ್ಪುದು. ತನುವನು ಬಿಟ್ಟು, ಸಂಗಸುಖದ ಶರಣರ ಗೋಷ್ಠಿಯೊಳು ಇಪ್ಪಾತ ಮಂಗಳಾತ್ಮಕ ಬಸವಪ್ರಿಯ ಕೂಡಲಚೆನ್ನಬಸವಣ್ಣ.