Up
ಶಿವಶರಣರ ವಚನ ಸಂಪುಟ
  
ಆಯ್ದಕ್ಕಿ ಲಕ್ಕಮ್ಮ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 3 
Search
 
ಅವಾರಿಯೆಂದು ಮಾಡುವಲ್ಲಿ ಅವರಿವರೆಂದು ಪ್ರಮಾಣಿಸಲುಂಟೆ? ಸಮಯಕ್ಕೆ ಹೋಗಿ ಸಮಯವನರಿಯರೆಂದು ಭವಗೆಡಲುಂಟೆ? ಭಾವಜ್ಞನಾದಡೆ ಭಾವವನರಿದಲ್ಲಿ ಶುಚಿಯಾಗಿರಬಲ್ಲಡೆ ಮಾರಯ್ಯಪ್ರಿಯ ಅಮರೇಶ್ವರಲಿಂಗವ ಹೊದ್ದುವ ಭಾವ.
Art
Manuscript
Music
Your browser does not support the audio tag.
Courtesy:
Video
Transliteration
Avāriyendu māḍuvalli avarivarendu pramāṇisaluṇṭe? Samayakke hōgi samayavanariyarendu bhavageḍaluṇṭe? Bhāvajñanādaḍe bhāvavanaridalli śuciyāgiraballaḍe mārayyapriya amarēśvaraliṅgava hodduva bhāva.
Hindi Translation
English Translation
Tamil Translation
Telugu Translation
Urdu Translation
ಸ್ಥಲ -
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
Music
Transliteration
Comment
None
ವಚನಕಾರ ಮಾಹಿತಿ
×
ಆಯ್ದಕ್ಕಿ ಲಕ್ಕಮ್ಮ
ಅಂಕಿತನಾಮ:
ಮಾರಯ್ಯಪ್ರಿಯ ಅಮರೇಶ್ವರಲಿಂಗ
ವಚನಗಳು:
25
ಕಾಲ:
12ನೆಯ ಶತಮಾನ
ಕಾಯಕ:
ಗೃಹಿಣಿ
ಜನ್ಮಸ್ಥಳ:
ಯರಡೋಣಾ, ರಾಯಚೂರು ಜಿಲ್ಲೆ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ್ ಜಿಲ್ಲೆ.
ಸತಿ/ಪತಿ:
ಮಾರಯ್ಯ
ಐಕ್ಯ ಸ್ಥಳ:
ಕಲ್ಯಾಣ, ಬೀದರ ಜಿಲ್ಲೆ.
ಪೂರ್ವಾಶ್ರಮ:
ದಲಿತ ವರ್ಗ
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: