Up
ಶಿವಶರಣರ ವಚನ ಸಂಪುಟ
  
ಆಯ್ದಕ್ಕಿ ಲಕ್ಕಮ್ಮ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 24 
Search
 
ಸಂದಣಿಗೊಂಡು ಮನ ಹರುಷದಿಂದ ಬಸವಣ್ಣನ ಅಂಗಳಕ್ಕೆ ಹೋಗಿ ತಿಪ್ಪೆಯ ತಪ್ಪಲಲ್ಲಿ ಬಿದ್ದಿದ್ದ ತಂಡುಲವ ಕಟ್ಟಿಕೊಂಡು ಎಯಿದಾಗಿ ತರಲು ಎಯಿದಾಗಿ ಬಂದಿತ್ತಲ್ಲಾ? ನಮಗೆ ಎಂದಿನಂದವೆ ಸಾಕು, ಮತ್ತೆ ಕೊಂಡು ಹೋಗಿ ಅಲ್ಲಿಯೆ ಸುರಿ, ಮಾರಯ್ಯಪ್ರಿಯ ಅಮರೇಶ್ವರಲಿಂಗ ಕೊಟ್ಟ ಕಾಯಕವೆ ಸಾಕು ಮಾರಯ್ಯಾ.
Art
Manuscript
Music
Your browser does not support the audio tag.
Courtesy:
Video
Transliteration
Sandaṇigoṇḍu mana haruṣadinda basavaṇṇana aṅgaḷakke hōgi tippeya tappalalli biddidda taṇḍulava kaṭṭikoṇḍu eyidāgi taralu eyidāgi bandittallā? Namage endinandave sāku, matte koṇḍu hōgi alliye suri, mārayyapriya amarēśvaraliṅga koṭṭa kāyakave sāku mārayyā.
Hindi Translation
English Translation
Tamil Translation
Telugu Translation
Urdu Translation
ಸ್ಥಲ -
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
Music
Transliteration
Comment
None
ವಚನಕಾರ ಮಾಹಿತಿ
×
ಆಯ್ದಕ್ಕಿ ಲಕ್ಕಮ್ಮ
ಅಂಕಿತನಾಮ:
ಮಾರಯ್ಯಪ್ರಿಯ ಅಮರೇಶ್ವರಲಿಂಗ
ವಚನಗಳು:
25
ಕಾಲ:
12ನೆಯ ಶತಮಾನ
ಕಾಯಕ:
ಗೃಹಿಣಿ
ಜನ್ಮಸ್ಥಳ:
ಯರಡೋಣಾ, ರಾಯಚೂರು ಜಿಲ್ಲೆ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ್ ಜಿಲ್ಲೆ.
ಸತಿ/ಪತಿ:
ಮಾರಯ್ಯ
ಐಕ್ಯ ಸ್ಥಳ:
ಕಲ್ಯಾಣ, ಬೀದರ ಜಿಲ್ಲೆ.
ಪೂರ್ವಾಶ್ರಮ:
ದಲಿತ ವರ್ಗ
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: