Index   ವಚನ - 18    Search  
 
ಮನ ಮರೆವೆಗೆ ಮುಂದುಮಾಡಿತ್ತು. ತನು ಕಳವಳಕ್ಕೆ ಮುಂದುಮಾಡಿತ್ತು. ಆಸೆ ರೋಷವೆಂಬವು ಅಡ್ಡಗಟ್ಟಿದವು. ಇವರೊಳಗೆ ಜಗದೀಶ್ವರನೆನಿಸಿಕೊಂಬವರ ನುಡಿಯು ಓಸರಿಸುವದು, ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.