Index   ವಚನ - 21    Search  
 
ವ್ಯಾಪಾರವನೆ ಬಿಟ್ಟು ತಾಪತ್ರಯವನೆ ಹಿಂಗಿ, ಲೋಕದ ಹಂಗನೆ ಹರಿದು ಬೇಕು ಬೇಡೆಂಬುವನೆ ನೂಕಿ, ತಾನು ವಿವೇಕಿಯಾದಲ್ಲದೆ, ಜ್ಯೋತಿಯ ಬೆಳಗ ಕಾಣಬಾರದೆಂದರು, ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣನ ಶರಣರು.