ಮಚ್ಚಬೇಡ, ಮರಳಿ ನರಕಕ್ಕೆರಗಿ ಕರ್ಮಕ್ಕೆ ಗುರಿಯಾಗಬೇಡ.
ನಿಶ್ಚಿಂತವಾಗಿ ನಿಜದಲ್ಲಿ ಚಿತ್ತವ ಸುಯಿದಾನವ ಮಾಡಿ,
ಲಿಂಗದಲ್ಲಿ ಮನವ ಅಚ್ಚೊತ್ತಿದಂತಿರಿಸಿ ಕತ್ತಲೆಯನೆ ಕಳೆದು,
ಬಚ್ಚಬರಿಯ ಬೆಳಗಿನೊಳಗೆ ಓಲಾಡಿ
ಸುಖಿಯಾಗೆಂದರು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
Art
Manuscript
Music
Courtesy:
Transliteration
Maccabēḍa, maraḷi narakakkeragi karmakke guriyāgabēḍa.
Niścintavāgi nijadalli cittava suyidānava māḍi,
liṅgadalli manava accottidantirisi kattaleyane kaḷedu,
baccabariya beḷaginoḷage ōlāḍi
sukhiyāgendaru nam'ma appaṇṇapriya cennabasavaṇṇa.