Up
ಶಿವಶರಣರ ವಚನ ಸಂಪುಟ
  
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 27 
Search
 
ಅಂಗವ ಮರೆದವಂಗೆ ಲಿಂಗದ ಹಂಗೇಕೊ? ಅರಿವ ಕಂಡವಂಗೆ ಕುರುಹಿನ ಹಂಗೇಕೊ? ತಾನು ತಾನಾದವಂಗೆ ಧ್ಯಾನದ ಹಂಗೇಕೊ? ಮನ ಮುಗ್ಧವಾದವಂಗೆ ಮಾನವರ ಹಂಗೇಕೊ? ಆಸೆಯನಳಿದವಂಗೆ ರೋಷದ ಹಂಗೇಕೊ? ಕಾಮನ ಸುಟ್ಟವಂಗೆ ಕಳವಳದ ಹಂಗೇಕೊ? ನಡೆಗೆಟ್ಟವಂಗೆ ನುಡಿಯ ಹಂಗೇಕೊ? ನಿಶ್ಚಿಂತವಾದವಂಗೆ ಉಚ್ಚರಣೆಯ ಹಂಗೇಕೊ? ಬಯಲು ಬಯಲಾದವಂಗೆ ಭಾವದ ಹಂಗೇಕೊ? ತನ್ನ ಮರೆದು ನಿಮ್ಮನರಿದ ಶರಣಂಗೆ ಅಲ್ಲಿಯೆ ಐಕ್ಯ ಕಂಡೆಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
Art
Manuscript
Music
Your browser does not support the audio tag.
Courtesy:
Video
Transliteration
Aṅgava maredavaṅge liṅgada haṅgēko? Ariva kaṇḍavaṅge kuruhina haṅgēko? Tānu tānādavaṅge dhyānada haṅgēko? Mana mugdhavādavaṅge mānavara haṅgēko? Āseyanaḷidavaṅge rōṣada haṅgēko? Kāmana suṭṭavaṅge kaḷavaḷada haṅgēko? Naḍegeṭṭavaṅge nuḍiya haṅgēko? Niścintavādavaṅge uccaraṇeya haṅgēko? Bayalu bayalādavaṅge bhāvada haṅgēko? Tanna maredu nim'manarida śaraṇaṅge alliye aikya kaṇḍeyā appaṇṇapriya cennabasavaṇṇā.
Hindi Translation
English Translation
Tamil Translation
Telugu Translation
Urdu Translation
ಸ್ಥಲ -
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
Music
Transliteration
Comment
None
ವಚನಕಾರ ಮಾಹಿತಿ
×
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಅಂಕಿತನಾಮ:
ಅಪ್ಪಣ್ಣ ಪ್ರಿಯ ಚೆನ್ನಬಸವಣ್ಣ
ವಚನಗಳು:
114
ಕಾಲ:
12ನೆಯ ಶತಮಾನ
ಕಾಯಕ:
ಗೃಹಿಣಿ
ಜನ್ಮಸ್ಥಳ:
ಹಂಪಿ
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ ಜಿಲ್ಲೆ.
ಸತಿ/ಪತಿ:
ಅಪ್ಪಣ್ಣ
ಐಕ್ಯ ಸ್ಥಳ:
ತಿಗಡಿಯ ಹತ್ತಿರ ಕಲ್ಲೂರು(ಉಳವಿ ಸಮೀಪ)
ಪೂರ್ವಾಶ್ರಮ:
ಹಡಪದ
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: