Index   ವಚನ - 39    Search  
 
ಅಂಗವೆಂದಡೆ ಲಿಂಗದೊಳಡಗಿತ್ತು ಲಿಂಗವೆಂಡೆ ಅಂದೊಳಡಗಿತ್ತು. ಅಂದೊಳಡಗಿದ ಲಿಂಗವನೆ ಕಂಗಳಲ್ಲಿ ಹೆರೆಹಿಂಗದೆ ನೋಡಿದಡೆ, ಮಂಗಳದ ಮಹಾಬೆಳಗು ಕಾಣಿಸಿತ್ತು. ಇಂತಪ್ಪ ಮಂಗಳದ ಮಹಾಬೆಳಗ ತೋರಿದ ಶರಣರಂಘ್ರಿಗೆರಗಿ ಸುಖಿಯಾದೆನಯ್ಯಾ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.