Index   ವಚನ - 50    Search  
 
ಕಾಯವೆಂಬ ಕದಳಿಯನೆ ಹೊಕ್ಕು, ನೂನ ಕದಳಿಯ ದಾಂಟಿ, ಜೀವಪರಮರ ನೆಲೆಯನರಿದು, ಜನನ ಮರಣವ ಗೆದ್ದು, ಭವವ ದಾಂಟಿದಲ್ಲದೆ, ಘನವ ಕಾಣಬಾರದೆಂದರು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.