Index   ವಚನ - 3    Search  
 
ಅಂಗಾತ್ಮ ಪ್ರಾಣೇಂದ್ರಿಯ ವಿಷಯ ತೃಪ್ತಿಗಳು ಲಿಂಗಾತ್ಮಕವೆಂದು ನಿರೂಪಿಸಿದೆಯಯ್ಯ. ನೀನವಿರಳ ಪರಂಜ್ಯೋತಿ ಸ್ವರೂಪನಾದುದರಿಂ ನಿರುಪಾಧಿಕ ನಿರಾವರಣ ನಿರಂಜನನೆನಿಸಿರ್ಪೆಯಯ್ಯ, ಪರಮ ಶಿವಲಿಂಗ ಪರಾಪರ ವೈಭವೋತ್ತುಂಗ.