Index   ವಚನ - 14    Search  
 
ಬಳಿಕ್ಕಂ ಪ್ರಸಾದಿಸ್ಥಲಮೆ, ಪ್ರಸಾದಿಸ್ಥಲ ಗುರುಮಹಾತ್ಮೆಸ್ಥಲ ಲಿಂಗಮಹಾತ್ಮೆಸ್ಥಲ ಜಂಗಮಮಹಾತ್ಮೆಸ್ಥಲ ಭಕ್ತಮಹಾತ್ಮೆಸ್ಥಲ ಶರಣಮಹಾತ್ಮೆಸ್ಥಲ ಪ್ರಸಾದಮಹಾತ್ಮೆಸ್ಥಲಂಗಳೆಂದೇಳ್ತೆರನಾಗಿರ್ಪುದದುಂ ನಿನ್ನೊಡಲಾದಪುದಯ್ಯ, ಷಟ್ತ್ರಿಂಶ ತತ್ವಸಾರ ಸದ್ಭಕ್ತ ಹೃದಯಾಬ್ಜಸೂರ ಪರಮ ಶಿವಲಿಂಗೇಶ್ವರಾ.