Index   ವಚನ - 8    Search  
 
ಭಕ್ತಿಸ್ಥಲಕ್ಕೆ ಒಬ್ಬ, ಮಾಹೇಶ್ವರಸ್ಥಲಕ್ಕೆ ಇಬ್ಬರು, ಪ್ರಸಾದಿಸ್ಥಲಕ್ಕೆ ಆತನಳಿಯನಲ್ಲದಿಲ್ಲ, ಪ್ರಾಣಲಿಂಗಿಸ್ಥಲಕ್ಕೆ ಮೂವರು, ಶರಣಸ್ಥಲಕ್ಕೆ ನಾಲ್ವರು, ಐಕ್ಯಸ್ಥಲಕ್ಕೆ ಅಕ್ಕನ ತಮ್ಮನಲ್ಲದಿಲ್ಲ. ಇಂತೀ ಕುರುಹಿನ ಬೆಂಬಳಿಯನರಿದು, ಬಿಡುವರ ಬಿಟ್ಟು, ತಡೆವರ ತಡೆವುತ್ತಿದ್ದೇನೆ ಕೂಡಲಸಂಗಮದೇವರಲ್ಲಿ ಬಸವಣ್ಣನರಿಕೆಯಾಗಿ