Index   ವಚನ - 85    Search  
 
ಓಂ ನಮಃ ಶಿವಾಯ ಎಂಬುದೆ ಋಷಿ, ಓಂ ನಮಃ ಶಿವಾಯ ಎಂಬುದೆ ಮಂತ್ರ, ಓಂ ನಮಃ ಶಿವಾಯ ಓಂ ನಮಃ ಶಿವಾಯ ಎಂದೆನೆ ಸದ್ಯೋನ್ಮುಕ್ತಿ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.