Index   ವಚನ - 345    Search  
 
ಸೂರ್ಯನಿಲ್ಲದೆ ಹಗಲುಂಟೆ ಅಯ್ಯಾ? ದೀಪ ಇಲ್ಲದೆ ಬೆಳಕುಂಟೆ ಅಯ್ಯಾ? ಪುಷ್ಪವಿಲ್ಲದೆ ಪರಿಮಳವನರಿಯಬಹುದೆ ಅಯ್ಯಾ? ಸಕಲವಿಲ್ಲದೆ ನಿಷ್ಕಲವ ಕಾಣಬಾರದು. ಮಹಾಘನ ನಿರಾಳ ಪರಶಿವನಿಂದ ಲಿಂಗವು ತೋರಿತ್ತು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.