Index   ವಚನ - 11    Search  
 
ಸತ್ವಹೀನವಾದ ಮತ್ತೆ ಕಾಲೆರಡು ಕೋಲೊಂದಾಯಿತ್ತು. ಕೃತ್ಯದ ಹೊತ್ತು ಹೋದ ಮತ್ತೆ ವ್ಯಾಕುಲದ ಚಿತ್ತವದ ಲಕ್ಷರ, ಬಹುವ್ಯಾಪಾರ ಮೊತ್ತದ ಘಟ, ಪ್ರಕೃತಿ ಆಶ್ರಯಕ್ಕೆ ಬಂಧನ ಪ್ರಾಪ್ತಿ, ಅಡಗುವ ಕರಂಡ ಇದರಂದವ ತಿಳಿದು, ಹಿಂಜಾವಕೆ ಮುನ್ನವೆ ಶಿವಲಿಂಗದರ್ಶನವಾಗಿ ಶುದ್ಧಸಿದ್ಧಪ್ರಸಿದ್ಧಪ್ರಸನ್ನ ಕುರುಂಗೇಶ್ವರಲಿಂಗವ ಕೂಡಬಲ್ಲಡೆ.