Index   ವಚನ - 73    Search  
 
ಸರ್ವಾಂಗವಾಡ, ಮುಖವಾಡ, ಆತ್ಮವಾಡ- ಇಂತೀ ವ್ರತನೇಮದ ಕಟ್ಟಿನಲ್ಲಿ ಇಪ್ಪನಿರವು: ತನ್ನ ನೇಮಕ್ಕೆ ನೇಮವ ಅಂಗೀಕರಿಸಿದವನಲ್ಲಿ ಅಂಗಬಂಧವ ತೆಗೆದು ತೋರುವುದು, ಮುಖಬಂಧವ ತೆಗೆದು ನೋಡುವುದು, ಆತ್ಮಬಂಧವ ಬಿಟ್ಟು ಮಾತನಾಡುವುದು. ಇಂತೀ ಭಾಷೆಗೆ ಭಾಷೆ ಒಳಗಾದವನಲ್ಲಿ ಇದು ನಿಹಿತದ ವ್ರತ ಏಲೇಶ್ವರಲಿಂಗಕ್ಕೆ