Index   ವಚನ - 61    Search  
 
ಪಥವನರಿಯದೆ ಇಷ್ಟವ ಕಟ್ಟುವ ಗುರು ಬೆಳಕಿಗೆ ಸಿಕ್ಕಿದ ಪತಂಗನಂತಾದ. ಗುರುವಿನ ಕೈಯಲ್ಲಿ ಕಟ್ಟಿದ ಶಿಷ್ಯ ಕೀಟಕನ ಕೈಯಲ್ಲಿ ಸಿಕ್ಕಿದ ಮಕ್ಷಿಕನಂತಾದ ಚೇಟಿದಾಸನ ಕೂಟದಂತಾಯಿತ್ತು; ಅದೇತರ ಭೇದ, ನಿನ್ನನೀನರಿ ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.