Index   ವಚನ - 64    Search  
 
ಸದ್ಗತಿಯ ತೋರುವ ಗುರುವಿಂಗೆ ರಾಜಸ ತಾಮಸವುಂಟೆ? ಕೆಡದ ಜ್ಯೋತಿಗೆ ಪಡಿಕುಡಿಗೆ ಎಣ್ಣೆ ಉಂಟೆ? ಆ ಬಿಡುಮುಡಿಯ ನಿನ್ನ ನೀನರಿ. ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.