Index   ವಚನ - 69    Search  
 
ಬಿತ್ತಿದ ಬೆಳೆ, ಕಟ್ಟಿದ ಕೆರೆ, ಸಲಹಿದ ಶರೀರ, ನೆಟ್ಟ ವೃಕ್ಷ ತನಗಲ್ಲದೆ ಅವಕ್ಕೊಡಲುಂಟೆ? ತಾ ಮಾಡುವ ಭಕ್ತಿ ತನಗಲ್ಲದೆ ಬೇರೊಂದು ಗುಣವನರಸಲಿಲ್ಲ. ಆ ಪರಿಯ ನಿನ್ನ ನೀ ತಿಳಿ, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.