Index   ವಚನ - 7    Search  
 
ಮಡಿವಾಳಣ್ಣಂಗೇಕೆ ಬಾರದವ್ವಾ ಕರುಣಾರಸ ? ಮಡಿವಾಳಣ್ಣಂಗೇಕೆ ಬಾರದವ್ವಾ ಶೌರ್ಯರಸ ? ಮಡಿವಾಳಣ್ಣಂಗೇಕೆ ಬಾರದವ್ವಾ ಅದ್ಭುತರಸ ? ಮಡಿವಾಳಣ್ಣಂಗೇಕೆ ಬಾರದವ್ವಾ ಗಂಗಾಪ್ರಿಯ ಕೂಡಲಸಂಗನ ಶರಣಪ್ರಾಣ ದಾನರಸ ಸಿದ್ಧರಾಮಯ್ಯಾ ?