Index   ವಚನ - 2    Search  
 
ಹದ ಮಣ್ಣಲ್ಲದೆ ಮಡಕೆಯಾಗಲಾರದು. ವ್ರತಹೀನನ ಬೆರೆಯಲಾಗದು. ಬೆರೆದಡೆ ನರಕ ತಪ್ಪದು ನಾನೊಲ್ಲೆ ಬಲ್ಲೆನಾಗಿ, ಕುಂಭೇಶ್ವರಾ.