Index   ವಚನ - 5    Search  
 
ಮಾರುತನಲ್ಲಿ ಬೆರೆದ ಗಂಧದಂತೆ, ಸುರತದಲ್ಲಿ ಬೆರೆದ ಸುಖದಂತೆ, ಮಚ್ಚಿದಲ್ಲಿ ಕೊಡುವ ಉಚಿತದಂತೆ, ಭಕ್ತರಿಗದೆ ಹಾದಿ ಎಂದೆ ನಾಸ್ತಿನಾಥಾ.