Index   ವಚನ - 42    Search  
 
ಒಡೆದ ಮಡಕೆಗೆ ಸರಿಯಿಂದ ಸಂದು ಕೂಡುವುದೆ? ದಗ್ಧವಾದ ಪಟ ಅಗಸರ ಕಲ್ಲಿಗೆ ಹೊದ್ದುವುದೆ? ಬದ್ಧಭವಿಗಳೆಂದು ಬಿಟ್ಟ ಮತ್ತೆ ಸಮಯದ ಹೊದ್ದಿಗೆ ಏಕೆ? ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ಎಂದೆ.