Index   ವಚನ - 16    Search  
 
ಇಹಪರವೆಂಬ ಇದ್ದೆಸೆಯಾಗಿರ್ದನಪರಿ ಹೊಸತು! ನೆಯಿ ಹತ್ತದ ನಾಲಗೆಯಂತೆ, ಹುಡಿ ಹತ್ತದ ಗಾಳಿಯಂತೆ, ಕಾಡಿಗೆ ಹತ್ತದ ಆಲಿಯಂತೆ ಇರ್ದೆನಯ್ಯಾ! ಸಿಮ್ಮಲಿಗೆಯ ಚೆನ್ನರಾಮನೆಂಬ ಲಿಂಗದಲ್ಲಿ ಆಚರಿಸುತ್ತ ಆಚರಿಸುತ್ತ ಆಚರಿಸದಂತಿರ್ದೆ ನೋಡಯ್ಯಾ!